ಆಯಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿ ಪರೀಕ್ಷೆ ನಡೆಸಲು ಆದೇಶ

ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ ಓದುತ್ತಿರುವ 5ನೇ ಹಾಗೂ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಗಳನ್ನು ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಆಯಾ ಶಾಲೆಗಳಲ್ಲಿ ಪರೀಕ್ಷೆಯನ್ನು ನಡೆಸಬೇಕು ಎಂದು ಆದೇಶಿಸಿದೆ. 

5ನೇ ತರಗತಿಯ ಪರೀಕ್ಷೆಯು ಮಾ.15ರಿಂದ 18ರವರೆಗೆ ಮತ್ತು 8ನೇ ತರಗತಿಯ ಪರೀಕ್ಷೆ ಮಾ.13ರಿಂದ 18ರವರೆಗೆ ನಡೆಯಲಿದೆ. 

LEAVE A REPLY

Please enter your comment!
Please enter your name here