ಗ್ರಾಮ ಪಂಚಾಯತ್ ಸದಸ್ಯ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಗಂಜೀಮಠ ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯ ಮೊಗರು ಸಂದೀಪ್ ಶೆಟ್ಟಿ (35) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗದಲ್ಲಿರುವ ತನ್ನ ಕಟಿಲೇಶ್ವರಿ ಸೇವಾ ಸಿಂಧು ಕಚೇರಿಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂದೀಪ್ ಶೆಟ್ಟಿ ಅವಿವಾಹಿತರಾಗಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

LEAVE A REPLY

Please enter your comment!
Please enter your name here