







ಮಂಗಳೂರು: ಮುಷ್ಕರಕ್ಕೆ ಕರೆ ನೀಡಿದ್ದ ಕೆ ಪಿ ಟಿ ಸಿ ಎಲ್ ಮತ್ತು ರಾಜ್ಯ ಸಾರಿಗೆ ನೌಕರರಿಗೆ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಿದೆ. ಕೆ ಪಿ ಟಿ ಸಿ ಎಲ್ ನೌಕರರಿಗೆ ಶೇ 20 ರಷ್ಟು ಮತ್ತು ಸಾರಿಗೆ ನೌಕರರಿಗೆ ಶೇ 15 ರಷ್ಟು ವೇತನ ಹೆಚ್ಚಳಕ್ಕೆ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದು, ಶೀಘ್ರದಲ್ಲಿಯೇ ಆದೇಶ ಹೊರಡಿಸುವುದಾಗಿ ಹೇಳಿದ್ದಾರೆ.














