ಸುಪ್ರೀಂ ಕಟಕಟೆಯಲ್ಲಿ ಪರೀಕ್ಷಾ ವಿವಾದ – ಮಾ.27 ಕ್ಕೆ ವಿಚಾರಣೆ

ಮಂಗಳೂರು: 5 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸುವ ಬಗ್ಗೆ ಹೈಕೋರ್ಟ್‌ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘವು ಸುಪ್ರೀಂ ಕೋರ್ಟ್‌ ಗೆ ಮೊರೆ ಹೋಗಿದೆ.

ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆ ಸಂಘದ ಪರ ವಕೀಲರು ಮನವಿ ಸಲ್ಲಿಸಿದ್ದು, ವಾದ ಆಲಿಸಿದ ಸಿಜೆಐ ಡಿ ವೈ ಚಂದ್ರಚೂಡ್‌ ಮಾ.27ರಂದು ವಿಚಾರಣೆ ನಡಸುವುದಾಗಿ ಹೇಳಿದ್ದಾರೆ. 

LEAVE A REPLY

Please enter your comment!
Please enter your name here