ಮಾಲಿನಿ ಮಲ್ಯ ಇನ್ನಿಲ್ಲ

ಮಂಗಳೂರು: ಕೋಟ ಡಾ. ಶಿವರಾಮ ಕಾರಂತ ಅಧ್ಯಯನ ಕೇಂದ್ರ ಸಾಲಿಗ್ರಾಮ ಇದರ ಅಧ್ಯಕ್ಷೆ ಹಾಗೂ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ

ಅವರು ಮಾ.28 ರಂದು ಮಂಗಳವಾರ ಬೆಂಗಳೂರು ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನರಾಗಿದ್ದಾರೆ.

LEAVE A REPLY

Please enter your comment!
Please enter your name here