ಮಂಗಳೂರು: ರಾಜ್ಯ ಸಾರಿಗೆ ಇಲಾಖೆ ನೌಕರರ ವೇತನ ಶ್ರೇಣಿಯನ್ನು ಶೇ.15 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

2023 ಮಾರ್ಚ್ ನಿಂದ ಅನ್ವಯವಾಗುವಂತೆ ನೂತನ ವೇತನ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.