ಗಾಂಜಾ ಸಾಗಾಟ- ಇಬ್ಬರ ಬಂಧನ

ಮಂಗಳೂರು: ಉಪ್ಪಳಕ್ಕೆ ಆಟೋ ರಿಕ್ಷಾದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾವನ್ನು ಮಂಜೇಶ್ವರ ಪೊಲೀಸರು ವಶಡಿಸಿಕೊಂಡಿದ್ದು, ಬಂಟ್ವಾಳ ನಿವಾಸಿಗಳಿಬ್ಬರನ್ನು ಬಂಧಿಸಿದ್ದಾರೆ.

ಬಂಟ್ವಾಳ ಬಿ.ಸಿ ರೋಡ್ ನ ಮುಹಮ್ಮದ್ ಇಮ್ತಿಯಾಜ್(38) ಮತ್ತು ಮುಹಮ್ಮದ್ ಜುನೈದ್(29) ಬಂಧಿತರು. ಬಂಧಿತರಿಂದ ಎರಡೂವರೆ ಕಿಲೋ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಂಜೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here