ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋಮವಾರ ನಡೆದ ಐಪಿಎಲ್ ಪಂದ್ಯದ ಕೊನೆಯ ಓವರ್ನಲ್ಲಿ ತಂಡದ ರೋಚಕ ಜಯದ ನಂತರ ಲಕ್ನೊ ಸೂಪರ್ ಜೈಂಟ್ಸ್ ವೇಗದ ಬೌಲರ್ ಅವೇಶ್ ಖಾನ್ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ವಾಗ್ದಂಡನೆಗೆ ಗುರಿಯಾಗಿದ್ದಾರೆ.
ತಂಡವು ರೋಚಕ ಜಯ ಸಾಧಿಸಿದ ನಂತರ ಅವೇಶ್ ತನ್ನ ಹೆಲ್ಮೆಟ್ ಅನ್ನು ಮೈದಾನದ ಮೇಲೆ ಎಸೆದು ಗೆಲುವನ್ನು ಸಂಭ್ರಮಿಸಿದ್ದರು. ಇದು ನೀತಿ ಸಂಹಿತೆ ಉಲ್ಲಂಘನೆಗೆ ಕಾರಣವಾಗಿದ್ದು,ವಾಗ್ದಂಡನೆಗೆ ಗುರಿಯಾಗಿದ್ದಾರೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ
????. ?. ???? ???@LucknowIPL pull off a last-ball win!
A roller-coaster of emotions in Bengaluru ??
Follow the match ▶️ https://t.co/76LlGgKZaq#TATAIPL | #RCBvLSG pic.twitter.com/96XwaYaOqT
— IndianPremierLeague (@IPL) April 10, 2023