ರಿಕ್ಷಾದಲ್ಲೊಂದು ಕೋಟಿ

ಮಂಗಳೂರು: ಆಟೋದಲ್ಲಿ ಸಾಗಿಸುತ್ತಿದ್ದ ಒಂದು ಕೋಟಿ ರೂಪಾಯಿ ಹಣವನ್ನು ಬೆಂಗಳೂರಿಗೆ ಎಸ್‌ ಜೆ ಪಾರ್ಕ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರು ಅನುಮಾನಗೊಂಡು ಆಟೋವೊಂದನ್ನು ತಪಾಸಣೆ ಮಾಡಿದಾಗ ಬರೋಬ್ಬರಿ ಒಂದು ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಆಟೋದಲ್ಲಿದ್ದ ಸುರೇಶ್ ಮತ್ತು ಪ್ರವೀಣ್ ಅವರನ್ನು ವಶಕ್ಕೆ ಪಡೆದು  ವಿಚಾರಣೆ ನಡೆಸಿದಾಗ ಈ ಹಣ ರಾಜೇಶ್ ಎಂಟರ್ಪ್ರೈಸಸ್ ಗೆ ಸೇರಿದ್ದು ಎಂದು ಹೇಳಿದ್ದಾರೆ. ತನಿಖೆ ಮುಂದುವರಿದಿದೆ. 

LEAVE A REPLY

Please enter your comment!
Please enter your name here