



ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಿ ವೇದವ್ಯಾಸ್ ಕಾಮತ್ ಎ.17 ರಂದು ನಾಮಪತ್ರ ಸಲ್ಲಿಸಿದ್ದಾರೆ.







ಬೃಹತ್ ಮೆರವಣಿಗೆಯಲ್ಲಿ ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆ ಮೆರವಣಿಗೆಯಲ್ಲಿ ತೆರಳಿದ ಕಾಮತ್ ನಾಮಪತ್ರ ಸಲ್ಲಿಸಿದರು. ಸಾವಿರಾರು ಹಿತೈಷಿಗಳು, ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದು ಹೂವಿನ ಮಳೆ ಸುರಿಸುವ ಮೂಲಕ ತಮ್ಮ ಅಭಿಮಾನ ಮೆರೆದಿದ್ದಾರೆ.














