ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಂಗಳೂರು ಉತ್ತರಕ್ಕೆ ಇನ್ನೂ ಸಿಕ್ಕಿಲ್ಲ ಉತ್ತರ

ಮಂಗಳೂರು : ರಾಜ್ಯ ವಿಧಾನ ಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಕಾಂಗ್ರೆಸ್ ಇಂದು ತನ್ನ ಅಭ್ಯರ್ಥಿಗಳ 4ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಆದರೆ ಮಂಗಳೂರು ಉತ್ತರಕ್ಕೆ ಯಾರು ಉತ್ತರ ಕುಮಾರ ಎನ್ನುವ ಪ್ರಶ್ನೆಗೆ ಇನ್ನೂ ಉತ್ತರಿ ಸಿಕ್ಕಿಲ್ಲ.

ಇಂದು ಬಿಡುಗಡೆಯಾದ ಪಟ್ಟಿ ಇಂತಿದೆ…

 

 

LEAVE A REPLY

Please enter your comment!
Please enter your name here