ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ತಾರಾ ಪ್ರಚಾರಕರ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 40 ಪ್ರಮುಖ ನಾಯಕರ ಹೆಸರನ್ನು ಘೋಷಿಸಲಾಗಿದ್ದು ರಾಜ್ಯಾದ್ಯಂತ ಅವರೆಲ್ಲರೂ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

 

LEAVE A REPLY

Please enter your comment!
Please enter your name here