ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ಮಂಗಳೂರು: ಮನೆಯಿಂದ ನಗರದ ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕದ್ರಿ ಶಿವ ಬಾಗ್ ನ ಎನ್ ಶಿಖಾ ಮಲ್ಯ(19) ನಾಪತ್ತೆಯಾದ ವಿದ್ಯಾರ್ಥಿನಿ.

ಈಕೆ ಬುಧವಾರ ಬೆಳಗ್ಗೆ ಪಾಂಡೇಶ್ವರದಲ್ಲಿರುವ ಖಾಸಗಿ ಕಾಲೇಜಿಗೆ ಹೋಗುವುದಾಗಿ ಮನೆಯಿಂದ ಎಂದಿನಂತೆ ಹೋದವಳು, ಕಾಲೇಜಿಗೆ ಹೋಗದೆ ಮನೆಗೂ ಬಾರದೆ ನಾಪತ್ತೆಯಾಗಿದ್ದಾಳೆ ಎಂದು ದೂರಿನಲ್ಲಿ ಹೇಳಲಾಗಿದೆ.

LEAVE A REPLY

Please enter your comment!
Please enter your name here