



ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಜೆ ಆರ್ ಲೋಬೊ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು.







ಬೆಳಿಗ್ಗೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಪಕ್ಷದ ನಾಯಕರು ಪದಾಧಿಕಾರಿಗಳು ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಪಾದಯಾತ್ರೆ ಮೂಲಕ ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.














