27 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಅನುಮತಿ

ಮಂಗಳೂರು: ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅನುಗುಣವಾಗಿ 27 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯು ಅನುಮತಿ ನೀಡಿ ಆದೇಶ ನೀಡಿದೆ.

ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಮಾಸಿಕ 10 ಸಾವಿರ ರೂ ಗೌರವ ಸಂಭಾವನೆ ಇರುತ್ತದೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here