ಆಡಳಿತ ನ್ಯಾಯಾಧೀಕರಣ ತರಬೇತಿ ಕಾನೂನು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಮಂಗಳೂರು : ಸಮಾಜ ಕಲ್ಯಾಣ ಇಲಾಖೆಯಿಂದ 2023-24 ನೇ ಸಾಲಿನ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ 2 ವರ್ಷದ ಆಡಳಿತ ನ್ಯಾಯಾಧೀಕರಣ ವಿಷಯದಲ್ಲಿ ತರಬೇತಿ ನೀಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಜುಲೈ 15, 2023 ಕೊನೆಯ ದಿನವಾಗಿರುತ್ತದೆ.
ಅರ್ಜಿಗಳನ್ನು ವೆಬ್ಸೈಟ್ ಮೂಲಕವೂ ಸಲ್ಲಿಸಬಹುದಾಗಿದೆ. ವೆಬ್ಸೈಟ್ ವಿವರ ಇಲ್ಲಿದೆ www.sw.kar.nic.in

LEAVE A REPLY

Please enter your comment!
Please enter your name here