ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿತ್ತ ಸಚಿವೆ ನಿರ್ಮಲಾ ಸೀತರಾಮನ್‌- ಜಿಲ್ಲಾಡಳಿತದಿಂದ ಸ್ವಾಗತ

ಮಂಗಳೂರು: ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಕೇಂದ್ರದ ವಿತ್ತ ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಜು. 13ರ ಗುರುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.ಸಚಿವಯನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೇರಿದಂತೆ ಹಿರಿಯ ಅಧಿಕಾರಿಗಳು ಕೇಂದ್ರ ಸಚಿವರನ್ನು ಸ್ವಾಗತಿಸಿದರು.ಬಳಿಕ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಉಡುಪಿಗೆ ರಸ್ತೆ ಮಾರ್ಗವಾಗಿ ತೆರಳಿದರು.

LEAVE A REPLY

Please enter your comment!
Please enter your name here