ಸೆಪ್ಟೆಂಬರ್‌ ತಿಂಗಳಲ್ಲಿ ಸೂರ್ಯನ ಅಧ್ಯಯನಕ್ಕೆ ‘ಆದಿತ್ಯ ಎಲ್-1’ – ಇಸ್ರೊ ಅಧ್ಯಕ್ಷ ಸೋಮನಾಥ್‌

ಮಂಗಳೂರು(ಬೆಂಗಳೂರು): ಚಂದ್ರಯಾನ-3ರ ಯಶಸ್ಸಿನ ಬೆನ್ನಲ್ಲೇ ಮುಂದಿನ ಯೋಜನೆ ಬಗ್ಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಅಧ್ಯಕ್ಷ ಎಸ್‌. ಸೋಮನಾಥ್‌ ವಿವರಣೆ ನೀಡಿದ್ದಾರೆ.

ಸೂರ್ಯನ ಅಧ್ಯಯನಕ್ಕಾಗಿ ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ‘ಆದಿತ್ಯ ಎಲ್-1’ ಉಪಗ್ರಹ ಉಡಾವಣೆಗೆ ಸಿದ್ಧವಾಗಿದೆ ಎಂದು ಅವರು ಖಚಿತಪಡಿಸಿದ್ದಾರೆ.

ವೀಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here