ಸೆಪ್ಟೆಂಬರ್‌ 8 ರಂದು ಮಹಾನಗರಪಾಲಿಕೆಯ 4 ಸ್ಥಾಯಿ ಸಮಿತಿ ಸದಸ್ಯ ಸ್ಥಾನಕ್ಕೆ ಚುನಾವಣೆ

ಮಂಗಳೂರು: ಮಹಾನಗರಪಾಲಿಕೆಯ 24ನೇ ಅವಧಿಯ ಮೇಯರ್‌, ಉಪಮೇಯರ್‌ ಸ್ಥಾನಕ್ಕೆ ನಾಲ್ಕು ಸ್ಥಾಯಿ ನಸಮಿತಿ ಸದಸ್ಯರುಗಳ ಚುನಾವಣೆ ಸೆಪ್ಟೆಂಬರ್‌ 8 ರಂದು ನಡೆಯಲಿದೆ ಎಂದು ಪ್ರತಿಕಾ ಪ್ರಕಟನೆಯಲ್ಲಿ ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಮಧ್ಯಾಹ್ನ 12 ಗಂಟೆಗೆ ಚುನಾವಣೆ ನಡೆಯಲಿದೆ. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ.ಮೇಯರ್ ಚುನಾವಣೆ ಜೊತೆಗೆ ನಾಲ್ಕು ಸ್ಥಾಯಿ ಸಮಿತಿಗಳಿಗೂ ಅಂದೇ ಚುನಾವಣೆ ನಡೆಯಲಿದೆ.

LEAVE A REPLY

Please enter your comment!
Please enter your name here