ಪಿ.ಎಂ ವಿಶ್ವಕರ್ಮ’ ನೂತನ ಯೋಜನೆಗೆ ಸೆ.17ರಂದು ಪ್ರಧಾನಿ ಮೋದಿ ಚಾಲನೆ

SYDNEY, AUSTRALIA - MAY 24: Indian Prime Minister Narendra Modi speaks at a joint news conference with Australian Prime Minister Anthony Albanese (R) at Admiralty House on May 24, 2023 in Sydney, Australia. Modi is visiting Australia on the heels of his and Albanese's participation in the G7 summit in Japan. (Photo by Saeed Khan-Pool/Getty Images)

ಮಂಗಳೂರು (ನವದೆಹಲಿ): ವಿಶ್ವಕರ್ಮ ಜಯಂತಿಯ ಅಂಗವಾಗಿ ಪಿ.ಎಂ ವಿಶ್ವಕರ್ಮ ಎಂಬ ಹೊಸ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಸೆ.17ರಂದು ಚಾಲನೆ ನೀಡಲಿದ್ದಾರೆ. ಪಿ.ಎಂ ವಿಶ್ವಕರ್ಮ ಯೋಜನೆಯಿಂದಾಗಿ ಸಾಂಪ್ರದಾಯಿಕ ಕೌಶಲ ಕಾರ್ಯಗಳಲ್ಲಿ ತೊಡಗಿರುವ ಕುಶಲಕರ್ಮಿಗಳು ಹಾಗೂ ಕರಕುಶಲಿಗಳಿಗೆ ಸಹಾಯವಾಗಲಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಪಿ.ಎಂ ವಿಶ್ವಕರ್ಮ ಯೋಜನೆ ಪ್ರಾರಂಭಿಸುವುದಾಗಿ ಮೋದಿ ಅವರು ಕಳೆದ ಸ್ವಾತಂತ್ರ್ಯ ದಿನದಂದು ಘೋಷಿಸಿದ್ದು, ಇದಕ್ಕಾಗಿ 13 ಸಾವಿರ ಕೋಟಿಯಷ್ಟು ನಿಧಿಯನ್ನು ಮೀಸಲಿಡಲಾಗಿದೆ.

SYDNEY, AUSTRALIA – MAY 24: Indian Prime Minister Narendra Modi speaks at a joint news conference with Australian Prime Minister Anthony Albanese (R) at Admiralty House on May 24, 2023 in Sydney, Australia. Modi is visiting Australia on the heels of his and Albanese’s participation in the G7 summit in Japan. (Photo by Saeed Khan-Pool/Getty Images)

LEAVE A REPLY

Please enter your comment!
Please enter your name here