ಮಕರ ಸಂಕ್ರಾಂತಿ ಹಬ್ಬ – ವಿಶಿಷ್ಟವಾಗಿ ಹಬ್ಬ ಆಚರಿಸಿದ ಪ್ರಧಾನಿ

ಮಂಗಳೂರು(ದೆಹಲಿ): ಪ್ರಧಾನಿ ನರೇಂದ್ರ ಮೋದಿ ನವದೆಹಲಿಯ ತಮ್ಮ ನಿವಾಸದಲ್ಲಿ ಹಸುಗಳಿಗೆ ಮೇವು ನೀಡುವ ಮೂಲಕ ಮಕರ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದರು. ಕನ್ನಡದಲ್ಲಿ ಎಕ್ಸ್‌ ಮಾಡುವ ಮೂಲಕ ಸಂಕ್ರಾಂತಿ ಹಬ್ಬದ ಶುಭಕೋರಿದ್ದಾರೆ.

ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಮತ್ತು ಸಮೃದ್ಧಿಯನ್ನು ತರಲಿ. ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ, ಮುಂಬರುವ ದಿನಗಳಲ್ಲಿ ನಿಮ್ಮ ಎಲ್ಲಾ ಆಕಾಂಕ್ಷೆಗಳು ಈಡೇರಲಿ ಎಂದು ಎಕ್ಸ್‌ ನಲ್ಲಿ ಹಾರೈಸಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

https://www.msn.com/en-in/video/news/watch-pm-modi-feeds-cows-at-his-residence-on-makar-sankranti/vi-AA1mWTgp?t=69&ocid=socialshare

LEAVE A REPLY

Please enter your comment!
Please enter your name here