ಮಂಗಳೂರು: ಭಾರತೀಯ ಜನತಾ ಪಕ್ಷದ ದ.ಕ ಜಿಲ್ಲಾ ಮಟ್ಟದ ಮೋರ್ಚ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ದ.ಕ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ವಕೀಲರಾದ ಮಹೇಶ್ ಜೋಗಿ, ರೈತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ರಾಧಾಕೃಷ್ಣ ಬೋರ್ಕರ್ ಮತ್ತು ಎಸ್ ಟಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಪೂವಪ್ಪ ನಾೖಕ್ ಆಲಂಗಾರು ಆಯ್ಕೆಯಾಗಿದ್ದಾರೆ. ಕೃಷ್ಣಪ್ಪ ಪೂಜಾರಿ ಅವರನ್ನು ಜಿಲ್ಲಾ ವಕ್ತಾರರಾಗಿ ನಿಯೋಜಿಸಲಾಗಿದ್ದು, ಪಟ್ಟಿ ಇಲ್ಲಿದೆ.