ಪಾಕಿಸ್ತಾನ ಪರ ಘೋಷಣೆ – ಕಾಂಗ್ರೇಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು

ಮಂಗಳೂರು: ರಾಜ್ಯಸಭೆ ಚುನಾವಣೆಯ ಬಳಿಕ ಕಾಂಗ್ರೆಸ್‌ ನ ವಿಜೇತ ಅಭ್ಯರ್ಥಿ ನಾಸೀರ್‌ ಹುಸೇನ್‌ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದ್ದು, ಇದನ್ನು ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‌ನಿನ್ನೆ ರಾತ್ರಿ ಘಟನೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ವಿಪಕ್ಷ ನಾಯಕ ಆರ್‌ ಅಶೋಕ್‌ ಕರೆ ನೀಡಿದ್ದರು.

LEAVE A REPLY

Please enter your comment!
Please enter your name here