ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್‌ ನ್ಯೂಸ್-44 ಮಂದಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ಮಂಗಳೂರು(ಬೆಂಗಳೂರು): ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ನಿಗಮ ಮಂಡಳಿಗಳಿಗೆ ಒಟ್ಟು 44 ಮಂದಿಯನ್ನು ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಯಾರಿಗೆ ಯಾವ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ? ಇಲ್ಲಿದೆ ಮಾಹಿತಿ.

ಕಾಂತಾ ನಾಯ್ಕ – ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷೆ
ಮುಂಡರಗಿ ನಾಗರಾಜು – ಬಾಬು ಜಗಜೀವನ್​ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ
ವಿನೋದ್ ಕೆ. ಅಸೂಟಿ – ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ
ಬಿ.ಹೆಚ್​.ಹರೀಶ್ – ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ
ಡಾ.ಅಂಶುಮಂತ್​ – ಭದ್ರಾ ಕಾಡಾ ಅಧ್ಯಕ್ಷ
ಜೆ.ಎಸ್​.ಆಂಜನೇಯಲು – ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
ಡಾ.ಬಿ.ಯೋಗೇಶ್ ಬಾಬು – ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ
ಮರೀಗೌಡ ಯಾದಗಿರಿ – ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ
ದೇವೇಂದ್ರಪ್ಪ ವರ್ತೂರು – ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ
ರಾಜಶೇಖರ್ ರಾಮಸ್ವರಂ – ಕರ್ನಾಟಕ ಜೈವಿಕ ಇಂಧನ ಮಂಡಳಿ ಅಧ್ಯಕ್ಷ
ಕೆ.ಮರೀಗೌಡ – ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಎಸ್​.ಮನೋಹರ್ – ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್
ಅಯೂಬ್ ಖಾನ್ – ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ
ಮಮತಾ ಗಟ್ಟಿ – ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ
ಜಿ.ಪಲ್ಲವಿ – ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ
ಹೆಚ್.ಸಿ.ಸುಧೀಂದ್ರ – ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷ
ಜಯಸಿಂಹ – ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ
ವಿಜಯ್ ಕೆ.ಮುಳುಗುಂದ್ – ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ
ಮರಿಸ್ವಾಮಿ ಚಾಮರಾಜನಗರ – ಕಾಡಾ ಅಧ್ಯಕ್ಷ
ಸದಾಶಿವ ಉಲ್ಲಾಳ್ – ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
ರಘುನಂದನ್ ರಾಮಣ್ಣ – ಬಿಎಂಐಸಿಎಪಿಎ ಅಧ್ಯಕ್ಷ
ಬಸವರಾಜ್ ಜಾಬಶೆಟ್ಟಿ – ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ಸಾಧು ಕೋಕಿಲ – ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ

 

LEAVE A REPLY

Please enter your comment!
Please enter your name here