ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ – ಐಸಿಯು ನಲ್ಲಿ ಚಿಕಿತ್ಸೆ

ಮಂಗಳೂರು (ಬೆಂಗಳೂರು): ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಹು ಅಂಗಾಂಗ ವೈಫಲ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಶ್ರೀನಿವಾಸ್ ಪ್ರಸಾದ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

LEAVE A REPLY

Please enter your comment!
Please enter your name here