ಶಾಸಕ ಹರೀಶ್ ಪೂಂಜರನ್ನು ಬಂಧಿಸಿದರೆ ದ.ಕ. ಜಿಲ್ಲೆ ಬಂದ್ ಮಾಡಲಾಗುವುದು-ನಳಿನ್ ಕುಮಾರ್ ಕಟೀಲ್

ಮಂಗಳೂರು(ಬೆಳ್ತಂಗಡಿ): ಶಾಸಕ ಹರೀಶ್ ಪೂಂಜ ಅವರನ್ನು ಕಾನೂನು ಮೀರಿ ಬಂಧಿಸಿದರೆ ನಾಳೆ ದ.ಕ. ಜಿಲ್ಲೆ ಬಂದ್ ಮಾಡಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಹರೀಶ್ ಪೂಂಜ ಅವರ ಮನೆಯಲ್ಲಿ ಮಾತನಾಡಿದ ಸಂಸದರು ನ್ಯಾಯ ಕೇಳಿದ ಶಾಸಕರ ಮೇಲೆ ಕಾಂಗ್ರೆಸ್ ಸರಕಾರದ ಒತ್ತಡದಿಂದಾಗಿ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ಯಾವುದೇ ಕಾರಣಕ್ಕೂ ಶಾಸಕರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದ ಸಂಸದರು, ಶಾಸಕರನ್ನು ಬಂಧಿಸುವ ದುಸ್ಸಾಹಸಕ್ಕೆ ಪೊಲೀಸರು ಕೈಹಾಕಬಾರದು ಎಂದು ಎಚ್ಚರಿಸಿದ್ದಾರೆ.

LEAVE A REPLY

Please enter your comment!
Please enter your name here