ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮತಚಲಾಯಿಸಿದ ಜಿಲ್ಲಾಧಿಕಾರಿ

ಮಂಗಳೂರು: ವಿಧಾನ ಪರಿಷತ್‌ ನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಸಹಾಯಕ ಆಯುಕ್ತ ಹರ್ಷವರ್ಧನ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ತಮ್ಮ ಹಕ್ಕು ಚಲಾಯಿಸಿದರು.

LEAVE A REPLY

Please enter your comment!
Please enter your name here