ಮಂಗಳೂರು/ಪುತ್ತೂರು:ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ.ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 98336 ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ನ ಪದ್ಮರಾಜ್ ಪೂಜಾರಿ 85096 ಮತಗಳನ್ನು ಪಡೆದುಕೊಂಡಿದ್ದಾರೆ. ಇದುವರೆಗಿನ ನೋಟಾ ಮತಗಳು 3514. ಮತ ಎಣಿಕೆಯ ಕ್ಷಣ ಕ್ಷಣದ ಮಾಹಿತಿಗಾಗಿ ವೀಕ್ಷಿಸಿ ಸುದ್ದಿ ಲೈವ್
- ಷೇರು ಮಾರುಕಟ್ಟೆ ಕುಸಿತದ ಭೀತಿಯಲ್ಲಿ
- ರಾಜ್ಯದಲ್ಲಿ 21 ಕ್ಷೇತ್ರಗಳಲ್ಲಿ ಬಿಜೆಪಿ- 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ
- ಒಟ್ಟು 291 ಕ್ಷೇತ್ರಗಳಲ್ಲಿ ಎನ್ ಡಿ ಎ ಒಕ್ಕೂಟ ಮುನ್ನಡೆ
- 210 ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟ ಮುನ್ನಡೆ
- ಇತರರು 42 ಕ್ಷೇತ್ರದಲ್ಲಿ ಮುನ್ನಡೆ