ಮತಸಮರ 2024 -ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯ- ದ.ಕ ದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ

 

ಮಂಗಳೂರು/ಪುತ್ತೂರು:ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ.ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 68609 ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ನ ಪದ್ಮರಾಜ್‌ ಪೂಜಾರಿ 53232 ಮತಗಳನ್ನು ಪಡೆದುಕೊಂಡಿದ್ದಾರೆ.  ಇದುವರೆಗಿನ ನೋಟಾ ಮತಗಳು 2171. ಮತ ಎಣಿಕೆಯ ಕ್ಷಣ ಕ್ಷಣದ ಮಾಹಿತಿಗಾಗಿ ವೀಕ್ಷಿಸಿ ಸುದ್ದಿ ಲೈವ್‌

 

  • ಷೇರು ಮಾರುಕಟ್ಟೆ ಕುಸಿತದ ಭೀತಿಯಲ್ಲಿ
  • ರಾಜ್ಯದಲ್ಲಿ 20 ಕ್ಷೇತ್ರಗಳಲ್ಲಿ ಬಿಜೆಪಿ- 8 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ
  • ಒಟ್ಟು 287 ಕ್ಷೇತ್ರಗಳಲ್ಲಿ ಎನ್‌ ಡಿ ಎ ಒಕ್ಕೂಟ ಮುನ್ನಡೆ
  • 210 ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟ ಮುನ್ನಡೆ
  • ಇತರರು 46 ಕ್ಷೇತ್ರದಲ್ಲಿ ಮುನ್ನಡೆ
  • ಇದುವರೆಗೆ ದ.ಕ ದಲ್ಲಿ 1,03,974 ಮತಗಳ ಎಣಿಕೆ

LEAVE A REPLY

Please enter your comment!
Please enter your name here