ಮತಸಮರ 2024- ದ.ಕ ಲೋಕಸಭಾ ಕ್ಷೇತ್ರ – ಬಿಜೆಪಿ ಅಭ್ಯರ್ಥಿಗೆ 74,226 ಮತಗಳ ಮುನ್ನಡೆ

ಮಂಗಳೂರು/ಪುತ್ತೂರು:ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 3,15,243  ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ ನ ಪದ್ಮರಾಜ್‌ ಪೂಜಾರಿ 2,41,017 ಮತಗಳನ್ನು ಪಡೆದುಕೊಂಡಿದ್ದಾರೆ. ಇದುವರೆಗಿನ ನೋಟಾ ಮತಗಳು 10,162. ಮತ ಎಣಿಕೆಯ ಕ್ಷಣ ಕ್ಷಣದ ಮಾಹಿತಿಗಾಗಿ ವೀಕ್ಷಿಸಿ ಸುದ್ದಿ ಲೈವ್‌

 

  • ಷೇರು ಮಾರುಕಟ್ಟೆ ಕುಸಿತದ ಭೀತಿಯಲ್ಲಿ
  • ರಾಜ್ಯದಲ್ಲಿ 18 ಕ್ಷೇತ್ರಗಳಲ್ಲಿ ಬಿಜೆಪಿ- 10 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ
  • ಒಟ್ಟು 288 ಕ್ಷೇತ್ರಗಳಲ್ಲಿ ಎನ್‌ ಡಿ ಎ ಒಕ್ಕೂಟ ಮುನ್ನಡೆ
  • 232 ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟ ಮುನ್ನಡೆ
  • ಇತರರು 23 ಕ್ಷೇತ್ರದಲ್ಲಿ ಮುನ್ನಡೆ
  • ದ.ಕ ದಲ್ಲಿ 5,71,779 ಮತ ಎಣಿಕೆ ಪೂರ್ಣ

LEAVE A REPLY

Please enter your comment!
Please enter your name here