ಮಂಗಳೂರು/ಬೆಂಗಳೂರು: ಜನರ ಕುಂದು ಕೊರತೆಗಳಿಗೆ ಆದಷ್ಟು ಶೀಘ್ರದಲ್ಲಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಇದರಂತೆ ಜೂ.24ರಿಂದ ಜು.9ರವರೆಗೆ ದ.ಕ ಜಿಲ್ಲೆಯ 9 ತಾಲೂಕುಗಳಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ ಎಂದು ದ.ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜನಸ್ಪಂದನಾ ಕಾರ್ಯಕ್ರಮದ ಮಾಹಿತಿ ಇಲ್ಲಿದೆ.