ಇಂದು ಎಸ್‌ ಎಸ್‌ ಎಲ್‌ಸಿ ಪರೀಕ್ಷೆ – 2ರ ಫಲಿತಾಂಶ – ಇಲ್ಲಿದೆ ಲಿಂಕ್

ಮಂಗಳೂರು/ಬೆಂಗಳೂರು: ಇಂದು(ಜು. 10)ರಂದು ಬೆಳಗ್ಗೆ 11:30ಕ್ಕೆ ಎಸ್‌ ಎಸ್‌ಎಲ್‌ಸಿ ಪರೀಕ್ಷೆ 2ರ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಜಾಲತಾಣದಲ್ಲಿ ಫಲಿತಾಂಶವನ್ನು ಪ್ರಕಟಿಸಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಜೂನ್ 14ರಿಂದ 22ರವರೆಗು ಎಸ್‌ ಎಸ್‌ಎಲ್‌ಸಿ ಪರೀಕ್ಷೆ 2 ನಡೆಸಿದ್ದು, 1,79,169 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.  https://karruselts.nic.in ನಲ್ಲಿ ಇಂದು ಫಲಿತಾಂಶ ಪ್ರಕಟವಾಗಲಿದೆ. 

LEAVE A REPLY

Please enter your comment!
Please enter your name here