ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿದ ಸ್ವಾಮಿಧ್ವಯರು

ಮಂಗಳೂರು: ಬಾಂಗ್ಲಾದೇಶದಲ್ಲಿರುವ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿದ ಮತ್ತು ಅವರ ಸುರಕ್ಷತೆಗೆ ಭಾರತ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಮತ್ತು ಸುಬ್ರಮಣ್ಯ ಶ್ರೀ ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಗ್ರಹಿಸಿದ್ದಾರೆ.

 

LEAVE A REPLY

Please enter your comment!
Please enter your name here