Auto ಜೆ.ಇ.ಇ ಮೈನ್ಸ್‌ 2 – 2025 ಪ್ರವೇಶ ಪರೀಕ್ಷೆ : ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಹನ್‌ ಕೆ.ಎಲ್‌ ಗೆ‌ ರಾಷ್ಟ್ರ ಮಟ್ಟದಲ್ಲಿ 2545 ನೇ ರಾಂಕ್‌Draft

ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

  ಕೇಂದ್ರ ಸರಕಾರದ NTA ಪ್ರಾಧಿಕಾರವು ನಡೆಸುವ ರಾಷ್ಟ್ರ ಮಟ್ಟದ ಜೆ.ಇ.ಇ ಮೈನ್ಸ್‌-2025 ರ ದ್ವಿತೀಯ ಹಂತದ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಹನ್‌ ಕೆ.ಎಲ್‌ (ಪುತ್ತೂರು – ಸುಳ್ಯಪದವಿನ ಲಕ್ಷ್ಮಣ್‌ ಕೆ ಹಾಗೂ ನಿರ್ಮಲಾ ಕೆ.ಎ ದಂಪತಿಗಳ ಪುತ್ರ) 99.28 ಪರ್ಸೆಂಟೈಲ್‌ನೊಂದಿಗೆ ರಾಷ್ಟ್ರ ಮಟ್ಟದಲ್ಲಿ 2545 ನೇ ರಾಂಕ್‌ ಪಡೆದಿರುತ್ತಾರೆ. ಜತೆಗೆ ನಾಲ್ವರು ವಿದ್ಯಾರ್ಥಿಗಳು ಮುಂದೆ ನಡೆಯಲಿರುವ JEE Advanced ಪ್ರವೇಶ ಪರೀಕ್ಷೆಯನ್ನು ಎದುರಿಸಲು ಅರ್ಹತೆಯನ್ನು ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here