ಲೈಂಗಿಕ ಕಿರುಕುಳ – ಸಾರ್ವಜನಿಕರಿಂದ ಹಲ್ಲೆ

ಮಂಗಳೂರು:ನಿರ್ಧಿಷ್ಟ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನಿಗೆ , ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸಾರ್ವಜನಿಕರು ಹಿಗ್ಗಾಮುಗ್ಗ ಧಳಿಸಿದ ಘಟನೆ ಮಂಗಳೂರಿನ ಕಂಕನಾಡಿನಲ್ಲಿ ನಡೆದಿದೆ.

ಆಟವಾಡುತ್ತಿದ್ದ 8 ವರ್ಷದ ಬಾಲಕಿಗೆ ಈತ ಲೈಂಗಿಕ ಕಿರುಕುಳ ನೀಡಿದ್ದು ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದಾನೆ.ಸ್ಥಳೀಯರು ಆತನನ್ನು ಹಿಡಿದು ಗೂಸಾ ನೀಡಿ ಕಂಕನಾಡಿ ಪೊಲೀಸರ ವಶಕ್ಕೆ ನೀಡಿದ್ದಾರೆ.ತನ್ನ ಹೆಸರು ಮತ್ತು ವಿಳಾಸ ನೀಡದ ಈತ ಉಳ್ಳಾಲ ಸಮೀಪದವನು ಎನ್ನಲಾಗುತ್ತಿದೆ.ಸದ್ಯ ಈ ಕಾಮುಕ ಕಂಕನಾಡಿ ಪೊಲೀಸರ ಅತಿಥಿಯಾಗಿದ್ದಾನೆ.

LEAVE A REPLY

Please enter your comment!
Please enter your name here