ಮಾಜಿ ಸಚಿವ, ಉದ್ಯಮಿ ಟಿ.ಜಾನ್‌ ನಿಧನ

ಬೆಂಗಳೂರು : ಮಾಜಿ ಸಚಿವ ಕೇರಳ ಮೂಲದ ಟಿ.ಜಾನ್‌(92) ಬೆಂಗಳೂರಿನ ತಮ್ಮ ನಿವಾಸದಲ್ಲಿ ಶುಕ್ರವಾರ ಬೆಳಗ್ಗೆ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಈ ಹಿಂದೆ ಎಸ್‌ ಎಂ ಕೃಷ್ಣ ಸಂಪುಟದಲ್ಲಿ ಮೂಲ ಸೌಕರ್ಯ ಮತ್ತು ಮೊಟ್ಟ ಮೊದಲ ಬಾರಿಗೆ ಸೃಷ್ಟಿಸಿದ್ದ ವಿಮಾನಯಾನ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.



LEAVE A REPLY

Please enter your comment!
Please enter your name here