ರಾತ್ರಿ ಗಸ್ತು ಪೊಲೀಸರಿಗೆ ಪೋರ್ಟೆಬಲ್‌ ಸ್ಕ್ಯಾನರ್‌

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪೊಲೀಸ್‌ ಠಾಣೆಗಳಲ್ಲಿ ರಾತ್ರಿ ವೇಳೆ ಜರಗಬಹುದಾದ ಅಪರಾಧ ಕೃತ್ಯಗಳನ್ನು ತಡೆಯುವ ಹಾಗು ಅಪರಾಧಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ನೂತನ ಮೊಬೈಲ್‌ ಕ್ರೈಂ ಆಂಡ್‌ ಕ್ರಿಮಿನಲ್‌ ಟ್ರ್ಯಾಕಿಂಗ್‌ ನೆಟ್‌ ವರ್ಕ್‌ ಸಿಸ್ಟಮ್‌ ನ ಪೋರ್ಟೆಬಲ್‌ ಸ್ಕಾನರ್‌ ಬಳಕೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದಿದೆ ಈ ನೂತನ ತಂತ್ರಜ್ಞಾನದ ಸ್ಕ್ಯಾನರ್‌ ಜಿಲ್ಲೆಯ ಎಲ್ಲಾ ಪೊಲೀಸ್‌ ಠಾಣೆಗಳ ಅಧಿಕಾಋಿ, ಸಿಬ್ಬಂಧಿ ರಾತ್ರಿ ಗಸ್ತು ಕರ್ತವ್ಯದ ವೇಳೆ ಬಳಸಲಿದ್ದಾರೆ. 

LEAVE A REPLY

Please enter your comment!
Please enter your name here