ಬೆಳಗಾವಿಯಲ್ಲಿ ಪ್ರಧಾನಿ ಮೋದಿ ರೋಡ್‌ ಶೋ

ಬೆಳಗಾವಿ: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ನಗರದ ಕೆ ಎಸ್‌ ಆರ್‌ ಪಿ ಮೈದಾನಕ್ಕೆ ವಾಯುಸೇನೆಯ ಹೆಲಿಕಾಪ್ಟರ್‌ ನಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ರಾಣಿ ಚೆನ್ನಮ್ಮ ವೃತ್ತದಿಂದ ಸುಮಾರು 8 ರಿಂದ 10 ಕಿ.ಮೀ ರೋಡ್‌ ಶೋ ನಡೆಸಿದರು. ರೋಡ್‌ ಶೋ ಕಾರಣಕ್ಕೆ ಇಂದು ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆಯನ್ನು ಮಾರ್ಚ್.6‌ ಕ್ಕೆ ಮುಂದೂಡಲಾಗಿದೆ. 

 

ರೋಡ್‌ ಶೋ ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

https://twitter.com/i/broadcasts/1lPJqBZBpzlxb

LEAVE A REPLY

Please enter your comment!
Please enter your name here