ಮಹಾರಾಷ್ಟ್ರ- ಕಸ್ಬಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜಯ

ಮುಂಬೈ : ಮಹಾರಾಷ್ಟ್ರದ ಕಸ್ಬಾ ವಿಧಾನ ಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಜಯ ಸಾಧಿಸಿದ್ದಾರೆ.

ಕಾಂಗ್ರೆಸ್‌ ನ ರವೀಂದ್ರ ಧಾಂಗೇಕರ್‌ ತಮ್ಮ ಸಮೀಪದ ಬಿಜೆಪಿ ಅಭ್ಯರ್ಥಿ ಹೇಮಂತ್‌ ರಸಾನೆ ಅವರನ್ನು ಹತ್ತು ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದಾರೆ. ಚಿಂಚ್‌ ವಾಡ ಕ್ಷೇತ್ರದಲ್ಲಿ ಬಿಜೆಪಿ ಐದು ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದೆ. 

LEAVE A REPLY

Please enter your comment!
Please enter your name here