ಮೂರು ರಾಜ್ಯಗಳ ಪಲಿತಾಂಶ ಪ್ರಕಟ-ಎರಡರಲ್ಲಿ ಬಿಜೆಪಿ ಒಂದರಲ್ಲಿ ಎನ್‌ಪಿಪಿ ಜಯಭೇರಿ

ನವದೆಹಲಿ: ಈಶಾನ್ಯ ಭಾರತದ ಮೂರು ರಾಜ್ಯಗಳಾದ ತ್ರಿಪುರ , ಮೇಘಾಲಯ ಮತ್ತು ನಾಗಾಲ್ಯಾಂಡ್‌ ವಿಧಾನ ಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ನಿರೀಕ್ಷೆಯಂತೆ ನಾಗಾಲ್ಯಾಂಡ್‌ ಮತ್ತು ತ್ರಿಪುರಾದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಮೇಘಾಲಯದಲ್ಲಿ ಎನ್‌ಪಿಪಿ ವಿಜಯ ಸಾಧಿಸಿದೆ.

LEAVE A REPLY

Please enter your comment!
Please enter your name here