ಮೇ ಮೊದಲ ವಾರದಲ್ಲಿ ಪಿಯುಸಿ ಫಲಿತಾಂಶ ಪ್ರಕಟ- ಬಿ ಸಿ ನಾಗೇಶ್‌

ತಿಪಟೂರು: ದ್ವಿತೀಯ  ಪಿಯು ಪರೀಕ್ಷೆ ಇಂದಿನಿಂದ ಆರಂಭಗೊಂಡಿದ್ದು ಸುಸೂತ್ರವಾಗಿ ನಡೆಯುತ್ತಿದೆ. ಈ ನಡುವೆ ತಿಪಟೂರಿನ ಸರಕಾರಿ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಮೇ ಮೊದಲ ವಾರದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here