ಕೊಳ್ಳೆಗಾಲ: ಕೊಳ್ಳೆಗಾಲ ಕ್ಷೇತ್ರದ ಹಾಲಿ ಶಾಸಕ ಎನ್ ಮಹೇಶ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಮಹೇಶ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.