ಬೆಂಗಳೂರು: ಕೆ ಎಸ್ ಡಿ ಎಲ್ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷ ಪುತ್ರ ಪ್ರಶಾಂತ್ ಮತ್ತು ಇತರ ನಾಲ್ಕು ಮಂದಿ ಸುರೇಂದ್ರನ್, ಸಿದ್ದೇಶ್, ನಿಕೋಲಸ್, ಗಂಗಾಧರ ಎಂಬವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನಲೆಯಲ್ಲಿ ಕೋರ್ಟ್ ಗೆ ಹಾಜರು ಪಡಿಸಲಾಗಿದ್ದು ಕೋರ್ಟ್ ಮಾರ್ಚ್ 16 ರ ವರೆಗೆ ಅವಧಿ ವಿಸ್ತರಿಸಿ ಆದೇಶ ನೀಡಿದೆ.