ಆಟೋ ರಾಜನಾದ ಕೆಪಿಸಿಸಿ ರಾಜ್ಯಾಧ್ಯಕ್ಷ

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಟೋ ರಿಕ್ಷಾ ಓಡಿಸುವ ಮೂಲಕ ಗಮನ ಸೆಳೆದಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಆಟೋ ಚಾಲಕರ ಜೊತೆಗೆ ಸಂವಾದ ನಡೆಸಿ, ಬಳಿಕ ಆಟೋ ಚಾಲನೆ ಮಾಡಿದ್ದಾರೆ.

ಆಟೋ ಚಾಲನೆ ಮಾಡುವ ವಿಡಿಯೋವನ್ನು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಡಿ.ಕೆ ಶಿವಕುಮಾರ್, ”ಕೈ ಮುಗಿದು ಏರು, ಇದು ಕನ್ನಡದ ತೇರು…” ಎಂದು ಬರೆದುಕೊಂಡಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

 

LEAVE A REPLY

Please enter your comment!
Please enter your name here