ಮಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣಾ ದಿನಾಂಕ ಇಂದು ಘೋಷಣೆಯಾಗಲಿದೆ.
ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸುವ ಮೂಲಕ ದಿನಾಂಕ ಘೋಷಣೆ ಮಾಡಲಿದ್ದಾರೆ. ದಿನಾಂಕ ಘೋಷಣೆ ಬಳಿಕ ನೀತಿ ಸಂಹಿತೆ ಜಾರಿಗೊಳ್ಳಲಿದೆ. ಇಂದು ಬೆಳಿಗ್ಗೆ 11.30 ಕ್ಕೆ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ.