ಕುಸಿದು ಬಿದ್ದು ಮೃತಪಟ್ಟ ಪೊಲೀಸ್ ಸಿಬ್ಬಂದಿ

ಮಂಗಳೂರು: ಪೊಲೀಸ್ ಸಿಬ್ಬಂದಿಯೋರ್ವರು ಠಾಣೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಕಾಸರಗೋಡು ಸಮೀಪದ ಆದೂರಿನಲ್ಲಿ ನಡೆದಿದೆ. ಪೆರ್ಲಡ್ಕ ಪೊಯಿನಾ ನಿವಾಸಿ ಆದೂರು ಪೊಲೀಸ್ ಠಾಣೆಯ ಸಿಬ್ಬಂದಿ ಕೆ.ಅಶೋಕ್ ಮೃತ ಪಟ್ಟವರು.

ಬೆಳಿಗ್ಗೆ ಶೌಚಾಲಯದಲ್ಲಿ ಕುಸಿದು ಬಿದ್ದ ಇವರನ್ನು ಆಸ್ಪತ್ರೆಗೆ ಕೊಂಡೋಯ್ಯಲಾಯಿತಾದರೂ ಅದಾಗಲೇ ಅವರು ಮೃತ ಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. 

LEAVE A REPLY

Please enter your comment!
Please enter your name here