ಮಂಗಳೂರು: ತ್ರಿಪುರ ವಿಧಾನ ಸಭೆ ಅಧಿವೇಶನದ ವೇಳೆ ಭಾರತೀಯ ಜನತಾ ಪಕ್ಷದ ಬಾಗಬಾಸ್ ಕ್ಷೇತ್ರದ ಶಾಸಕ ಜದಲ್ ಲಾಲ್ ನಾಥ್ ಅಶ್ಲೀಲ ವಿಡಿಯೋ ನೋಡುತ್ತಿರುವಾಗಲೇ ಸಿಕ್ಕಿ ಬಿದ್ದಿದ್ದಾರೆ.
ಅಧಿವೇಶನ ನಡೆಯುತ್ತಿರುವ ವೇಳೆ ತನ್ನ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿರುವುದು ಸ್ಪಷ್ಟವಾಗಿ ಕ್ಯಾಮರದಲ್ಲಿ ರೆಕಾರ್ಡ್ ಆಗಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 2012 ರಲ್ಲಿ ಕರ್ನಾಟಕ ವಿಧಾನ ಸಭೆ ಅಧಿವೇಶನ ನಡೆಯುವ ವೇಳೆ ಬಿಜೆಪಿಯ ಇಬ್ಬರು ಸಚಿವರು ಅಶ್ಲೀಲ ವಿಡಿಯೋ ವೀಕ್ಷಿಸಿ ಸಿಕ್ಕಿಬಿದ್ದಿದ್ದರು.
So, BJP MLAs keep the legacy of watching porn during the Assembly sessions!
Now, BJP MLA from Bagbassa, north tripura Jadab Lal Nath was caught watching porn during the Tripura Assembly session.
Shame!#ModiHaiTohMumkinHai#SanskariRSS #BJPFailsIndia pic.twitter.com/iVyoF6fNj5— Mayukh Biswas (@MayukhDuke) March 30, 2023