ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಮಂಗಳೂರು : ದುಬೈಗೆ ತೆರಳುತ್ತಿದ್ದ ಫೆಡೆಕ್ಸ್‌ ವಿಮಾನಕ್ಕೆ ಹಕ್ಕಿಗಳು ಢಿಕ್ಕಿಯಾದ ಕಾರಣ ಸದ್ಯ ದಿಲ್ಲಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

LEAVE A REPLY

Please enter your comment!
Please enter your name here