ಮಂಗಳೂರು :ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ಪಾನ್ ಮತ್ತು ಆಧಾರ್ ಕಡ್ಡಾಯ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ.
ಆಧಾರ್ ಮತ್ತು ಪಾನ್ ಕಾರ್ಡ್ ಇನ್ನು ಮುಂದೆ ಎಲ್ಲಾ ದಾಖಲೆಗಳಿಗೆ ಮತ್ತು ಕೆಲಸಗಳಿಗೆ ಮುಖ್ಯವಾಗಿರುತ್ತದೆ. ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ಪಾನ್ ಮತ್ತು ಆಧಾರ್ ಕಡ್ಡಾಯ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.