7 ವರ್ಷಗಳ ಬಳಿಕ ಆರೋಪ ಮುಕ್ತಗೊಂಡ ವಾಹಿದ್

ಮಂಗಳೂರು: ಬಾಂಬು ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಬಂಧಿತನಾಗಿದ್ದ ಭಟ್ಕಳದ ಅಬ್ದುಲ್ ವಾಹಿದ್ ಎಂಬ ಯುವಕನನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಏಳು ವರ್ಷಗಳ ಬಳಿಕ ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿ ಬಿಡುಗಡೆ ಆದೇಶ ನೀಡಿದೆ.

2007ರಲ್ಲಿ ದೇಶದಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು, ಭಯೋತ್ಪಾದನಾ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ವಾಹಿದ್ ನನ್ನು 2016ರಲ್ಲಿ ಬಂಧಿಸಲಾಗಿತ್ತು.

 

LEAVE A REPLY

Please enter your comment!
Please enter your name here